Bible Versions
Bible Books

Jonah 3:4 (ERVEN) Easy to Read - English

Versions

KNV   ಆಗ ಯೋನನು ಒಂದು ದಿನದ ಪ್ರಯಾಣ ಮಾಡಿ ಪಟ್ಟಣದಲ್ಲಿ ಪ್ರವೇಶಿಸಲಾರಂಭಿಸಿ--ಇನ್ನು ನಾಲ್ವತ್ತು ದಿವಸಗಳಾದ ಮೇಲೆ ನಿನೆವೆ ಕೆಡವಲ್ಪಡು ವದೆಂದು ಕೂಗಿ ಹೇಳಿದನು.
ERVKN   ಯೋನನು ನಗರದ ಮಧ್ಯಕ್ಕೆ ಹೋಗಿ ಜನರಿಗೆ ಸಾರಲಿಕ್ಕೆ ಪ್ರಾರಂಭಿಸಿದನು. “ನಲವತ್ತು ದಿನಗಳು ಕಳೆದ ಬಳಿಕ ನಿನೆವೆಯು ನಾಶವಾಗುವದು” ಎಂದು ಜನರಿಗೆ ಸಾರಿದನು.
IRVKN   ಯೋನನು ಪಟ್ಟಣವನ್ನು ಪ್ರವೇಶಿಸಿ ಒಂದು ದಿನದಷ್ಟು ದೂರ ಪ್ರಯಾಣಮಾಡಿದ ನಂತರ “ನಲವತ್ತು ದಿನಗಳಾದ ಮೇಲೆ ನಿನೆವೆಯು ಕೆಡವಲ್ಪಡುವುದು” ಎಂದು ಸಾರತೊಡಗಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us