Bible Versions
Bible Books

Joshua 13:8 (ERVEN) Easy to Read - English

Versions

KNV   ಅವರ ಸಂಗಡ ರೂಬೇನ್ಯರೂ ಗಾದ್ಯರೂ ತಮ್ಮ ಬಾಧ್ಯತೆಯನ್ನು ಹೊಂದಿದರು. ಏನಂದರೆ ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ಸೂರ್ಯೋದಯದ ದಿಕ್ಕಿನಲ್ಲಿ ಅವರಿಗೆ ಕೊಡಲ್ಪಟ್ಟಿತು. ಅವುಗಳು ಯಾವವೆಂದರೆ:
ERVKN   ಮನಸ್ಸೆ ಕುಲದ ಅರ್ಧಜನರು, ರೂಬೇನ್ ಮತ್ತು ಗಾದ್ ಕುಲಗಳವರು ಈಗಾಗಲೇ ತಮ್ಮ ಸ್ವಾಸ್ತ್ಯವನ್ನು ತೆಗೆದುಕೊಂಡಿದ್ದರು. ಯೆಹೋವನ ಸೇವಕನಾದ ಮೋಶೆಯು ಜೋರ್ಡನ್ ನದಿಯ ಪೂರ್ವದಿಕ್ಕಿನ ಪ್ರದೇಶವನ್ನು ಅವರಿಗೆ ಕೊಟ್ಟಿದ್ದನು.
IRVKN   {ಯೊರ್ದನಿನ ದಿಕ್ಕಿನಲ್ಲಿರುವ ಪ್ರದೇಶದ ವಿಭಜನೆ} PS ಮನಸ್ಸೆ ಕುಲದ ಉಳಿದ ಅರ್ಧಜನರಿಗೆ, ರೂಬೇನ್ಯರಿಗೆ ಹಾಗೂ ಗಾದ್ಯರಿಗೆ ಮೋಶೆಯಿಂದ ಯೊರ್ದನಿನ ಆಚೆಕಡೆಯಲ್ಲಿರುವ ಸ್ವತ್ತು ದೊರಕಿತು. ಯೆಹೋವನ ಸೇವಕನಾದ ಮೋಶೆಯು ಅವರಿಗೆ ಕೊಟ್ಟ ಪ್ರಾಂತ್ಯಗಳು ಯಾವುವೆಂದರೆ:
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us