Versions
KNV ಅರ್ನೋನ್ ನದೀ ತೀರದಲ್ಲಿರುವ ಅರೋಯೇರ್ ನದಿಯ ಮಧ್ಯಭಾಗ ದಲ್ಲಿರುವ ಪಟ್ಟಣವು ಮೊದಲುಗೊಂಡು ದಿಬೋನಿನ ವರೆಗೆ ಮೇದೆಬದ ಸಮನಾದ ಭೂಮಿಯೂ
ERVKN ಅವರಿಗೆ ದೊರಕಿದ ಪ್ರದೇಶವು ಅರ್ನೋನ್ ಕಣಿವೆಯ ಬಳಿಯಲ್ಲಿದ್ದ ಅರೋಯೇರ್ನಿಂದ ಆರಂಭಗೊಂಡು ಮಧ್ಯಕಣಿವೆಯಲ್ಲಿದ್ದ ಊರಿನವರೆಗೂ ವಿಸ್ತರಿಸಿಕೊಂಡಿತ್ತು. ಮೇದೆಬದಿಂದ ದೀಬೋನಿನವರೆಗಿದ್ದ ಇಡೀ ಬಯಲು ಪ್ರದೇಶವನ್ನು ಇದು ಒಳಗೊಂಡಿತ್ತು.
IRVKN ಅರ್ನೋನಿನ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣ ಮತ್ತು ಅದೇ ಕಣಿವೆಯಲ್ಲಿ ಇದ್ದ ಪಟ್ಟಣ, ಇವು ಮೊದಲುಗೊಂಡು ದೀಬೋನಿನವರೆಗೆ ವಿಸ್ತರಿಸಿಕೊಂಡಿರುವ ಮೇದೆಬದ ತಪ್ಪಲ ಸೀಮೆ;