Bible Versions
Bible Books

Joshua 17:8 (ERVEN) Easy to Read - English

Versions

KNV   ತಪ್ಪೂಹ ಭೂಮಿ ಮನಸ್ಸೆಯದಾಗಿತ್ತು. ಆದರೆ ಮನಸ್ಸೆಯ ಮೇರೆಯಲ್ಲಿರುವ ತಪ್ಪೂಹ ಎಫ್ರಾಯಾ ಮನ ಮಕ್ಕಳದ್ದಾಗಿತ್ತು.
ERVKN   ಎನ್‌ತಪ್ಪೂಹದ ಸುತ್ತಮುತ್ತಲಿನ ಭೂಮಿ ಮನಸ್ಸೆಕುಲದವರ ಸ್ವತ್ತಾಗಿದ್ದರೂ ಊರು ಮಾತ್ರ ಅವರ ಅಧೀನದಲ್ಲಿರಲಿಲ್ಲ. ಎನ್‌ತಪ್ಪೂಹ ಎಂಬ ಊರು ಮನಸ್ಸೆ ಕುಲದವರ ಪ್ರಾಂತ್ಯದ ಸೀಮೆಯಲ್ಲಿದ್ದರೂ ಅದು ಎಫ್ರಾಯೀಮ್ ಜನರ ಸ್ವಾಸ್ತ್ಯದಲ್ಲಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us