Bible Versions
Bible Books

Joshua 20:5 (ERVEN) Easy to Read - English

Versions

KNV   ರಕ್ತದ ಸೇಡು ತೀರಿಸಿಕೊಳ್ಳುವವನು ಅವನನ್ನು ಹಿಂದಟ್ಟಿ ಬಂದರೆ ಕೊಲೆ ಮಾಡಿದವನನ್ನು ಅವನ ಕೈಗೆ ಒಪ್ಪಿಸಿಕೊಡಬಾರದು; ಯಾಕಂದರೆ ಪೂರ್ವದಲ್ಲಿ ಅವನನ್ನು ಹಗೆಮಾಡಲಿಲ್ಲ ಅರಿಯದೆ ತನ್ನ ನೆರೆಯವನನ್ನು ಹೊಡೆದನು.
ERVKN   ಆದರೆ ಅವನನ್ನು ಬೆನ್ನಟ್ಟಿಕೊಂಡು ಬಂದವನು ಆಶ್ರಯನಗರಕ್ಕೆ ಬಂದರೆ, ನಗರದ ನಾಯಕರು ಕೊಂದವನನ್ನು ಬೆನ್ನಟ್ಟಿ ಬಂದವನ ಕೈಗೆ ಒಪ್ಪಿಸಬಾರದು. ಆಶ್ರಯಕೋರಿ ಅವರಲ್ಲಿಗೆ ಬಂದ ವ್ಯಕ್ತಿಯನ್ನು ಅವರು ರಕ್ಷಿಸಬೇಕು. ಯಾಕಂದರೆ ನರಹತ್ಯವು ಆಕಸ್ಮಿಕವಾದದ್ದೇ ಹೊರತು ದ್ವೇಷದಿಂದ ಮಾಡಿದ್ದಲ್ಲ.
IRVKN   ಹತವಾದವನ ಸಮೀಪ ಬಂಧುವು ಕೊಂದವನನ್ನು ಹಿಂದಟ್ಟಿಕೊಂಡು ಅಲ್ಲಿಗೆ ಬಂದರೆ ಅವರು ಅವನನ್ನು ಅವನ ಕೈಗೆ ಒಪ್ಪಿಸಬಾರದು. ಏಕೆಂದರೆ ಅವನು ನೆರೆಯವನನ್ನು ಹಳೆಯ ದ್ವೇಷವೇನೂ ಇಲ್ಲದೆ ಆಕಸ್ಮಾತ್ತಾಗಿ ಕೊಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us