Bible Versions
Bible Books

Joshua 21 (ERVEN) Easy to Read - English

Versions

KNV   ಲೇವಿಯರ ಪಿತೃಗಳ ಹಿರಿಯರು ಕಾನಾನ್‌ ದೇಶದ ಶೀಲೋವಿನಲ್ಲಿರುವ ಯಾಜಕ ನಾದ ಎಲಿಯಾಜರನ ಬಳಿಗೂ ನೂನನ ಮಗನಾದ ಯೆಹೋಶುವನ ಬಳಿಗೂ ಇಸ್ರಾಯೇಲ್‌ ಮಕ್ಕಳ ಗೋತ್ರಗಳ ಪಿತೃಗಳಲ್ಲಿರುವ ಹಿರಿಯರ ಬಳಿಗೂ ಬಂದು ಅವರ ಸಂಗಡ ಮಾತನಾಡಿ--
ERVKN   ಲೇವಿ ಕುಲಾಧಿಪತಿಗಳು ಮಾತಾಡುವುದಕ್ಕಾಗಿ ಯಾಜಕನಾದ ಎಲ್ಲಾಜಾರನ, ನೂನನ ಮಗನಾದ ಯೆಹೋಶುವನ ಮತ್ತು ಇಸ್ರೇಲಿನ ಬೇರೆ ಕುಲಾಧಿಪತಿಗಳ ಬಳಿಗೆ ಹೋದರು.
IRVKN   {ಲೇವಿ ಕುಲದವರಿಗೆ ಸ್ವತ್ತಾಗಿ ದೊರಕಿದ ಪಟ್ಟಣಗಳು} PS ಲೇವಿ ಕುಲಾಧಿಪತಿಗಳು ಕಾನಾನ್ ದೇಶದ ಶೀಲೋವಿನಲ್ಲಿದ್ದ ಮಹಾಯಾಜಕನಾದ ಎಲ್ಲಾಜಾರ, ನೂನನ ಮಗನಾದ ಯೆಹೋಶುವ ಮತ್ತು ಇಸ್ರಾಯೇಲ ಕುಲಾಧಿಪತಿಗಳು ಇವರ ಬಳಿಗೆ ಬಂದು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us