Bible Versions
Bible Books

Joshua 21:27 (ERVEN) Easy to Read - English

Versions

KNV   ಲೇವಿಯರ ಕುಟುಂಬಗಳಲ್ಲಿರುವ ಗೆರ್ಷೋನಿನ ಮಕ್ಕಳಿಗೆ ಮನಸ್ಸೆಯ ಅರ್ಧ ಗೋತ್ರದಲ್ಲಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಬಾಷಾನಿ ನಲ್ಲಿರುವ ಗೋಲಾನನ್ನೂ ಅದರ ಉಪನಗರಗಳನ್ನೂ ಬೆಯೆಷ್ಟೆರಾವನ್ನೂ ಅದರ ಉಪನಗರಗಳನ್ನೂ; ಹೀಗೆ ಎರಡು ಪಟ್ಟಣಗಳನ್ನು ಕೊಟ್ಟರು.
ERVKN   ಲೇವಿಯ ಸಂತತಿಯವರಾದ ಗೇರ್ಷೋನ್ಯರಿಗೆ ಊರುಗಳನ್ನು ಕೊಡಲಾಯಿತು: ಮನಸ್ಸೆಕುಲದ ಅರ್ಧಜನರು ಅವರಿಗೆ ಬಾಷಾನಿನಲ್ಲಿದ್ದ ಆಶ್ರಯನಗರವಾದ ಗೋಲಾನ್ ನಗರವನ್ನು ಕೊಟ್ಟರು. ಮನಸ್ಸೆಯವರು ಬೆಯೆಷ್ಟೆರಾವನ್ನು ಸಹ ಅವರಿಗೆ ಕೊಟ್ಟರು. ಒಟ್ಟಿನಲ್ಲಿ ಮನಸ್ಸೆಕುಲದ ಅರ್ಧಜನರು ಎರಡು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.
IRVKN   ಗೆರ್ಷೋನ್ಯರ ಕುಟುಂಬಗಳಿಗೆ ಅರ್ಧ ಮನಸ್ಸೆಯವರ ಸ್ವತ್ತಿನಿಂದ ದೊರಕಿದ ಪಟ್ಟಣಗಳು ಇವು: ಕೊಲೆ ಮಾಡಿದವನಿಗೆ ಆಶ್ರಯ ನಗರವಾದ ಬಾಷಾನಿನ ಗೋಲಾನ್, ಬೆಯೆಷ್ಟೆರಾ ಎಂಬ ಗೋಮಾಳ ಸಹಿತವಾದ ಎರಡು ಪಟ್ಟಣಗಳು;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us