Bible Versions
Bible Books

Joshua 22:20 (ERVEN) Easy to Read - English

Versions

KNV   ಜೆರಹನ ಮಗನಾದ ಆಕಾನನು ಶಪಿಸಲ್ಪಟ್ಟದ್ದರಲ್ಲಿ ಅಪರಾಧಮಾಡಿದಾಗ ರೌದ್ರವು ಎಲ್ಲಾ ಸಭೆಯ ಮೇಲೆ ಬಿತ್ತಲ್ಲವೋ? ಅವನು ಮಾತ್ರ ತನ್ನ ಅಪರಾಧದಲ್ಲಿ ನಾಶವಾಗಲಿಲ್ಲ ಎಂದು ಹೇಳಿದರು.
ERVKN   “ಜೆರಹನ ಮಗನಾದ ಆಕಾನನನ್ನು ನೆನಪು ಮಾಡಿಕೊಳ್ಳಿ ನಾಶಪಡಿಸಬೇಕಾಗಿದ್ದ ವಸ್ತುಗಳ ಬಗ್ಗೆ ಆತನ ಆಜ್ಞೆಯನ್ನು ತಿರಸ್ಕರಿಸಿದನು. ಅವನು ದೇವರ ನಿಯಮಗಳನ್ನು ಉಲ್ಲಂಘಿಸಿದನು; ಆದರೆ ಶಿಕ್ಷೆಯು ಇಸ್ರೇಲಿನ ಎಲ್ಲ ಜನರಿಗಾಯಿತು. ಆಕಾನನು ತನ್ನ ಪಾಪದಿಂದಾಗಿ ಸತ್ತನು. ಆದರೆ ಬಹಳಷ್ಟು ಬೇರೆ ಜನರೂ ಸತ್ತರು” ಎಂದರು.
IRVKN   ಯೆಹೋ. 7:1, 26. ಜೆರಹನ ಮಗನಾದ ಆಕಾನನು ಯೆಹೋವನ ಸೊತ್ತನ್ನು ಕದ್ದುಕೊಂಡು ದ್ರೋಹಿಯಾದಾಗ ಯೆಹೋವನ ಕೋಪವು ಇಸ್ರಾಯೇಲ್ಯರ ಸರ್ವಸಭೆಯ ಮೇಲೆ ಬಂದಿತು. ಅವನ ಪಾಪದ ದೆಸೆಯಿಂದ ಅವನೊಡನೆ ಅನೇಕರು ಸಾಯಬೇಕಾಯಿತಲ್ಲಾ” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us