Bible Versions
Bible Books

Joshua 22:29 (ERVEN) Easy to Read - English

Versions

KNV   ನಮ್ಮ ದೇವರಾದ ಕರ್ತನ ಗುಡಾರದ ಮುಂದೆ ಇರುವ ಆತನ ಯಜ್ಞ ವೇದಿಯನ್ನು ಹೊರತಾಗಿ ನಾವು ದಹನಬಲಿಗಳಿ ಗೋಸ್ಕರವಾಗಿಯೂ ಆಹಾರ ಸಮರ್ಪಣೆಗಳಿ ಗೋಸ್ಕರವಾಗಿಯೂ ಬಲಿಗಳಿಗೋಸ್ಕರವಾಗಿಯೂ ಮತ್ತೊಂದು ಯಜ್ಞವೇದಿಯನ್ನು ಕಟ್ಟಿ ಕರ್ತನಿಗೆ ವಿರೋಧವಾಗಿ ತಿರುಗಿ ಬೀಳುವದೂ ಆತನ ಕಡೆ ಯಿಂದ ಹಿಂತಿರುಗಿ ಹೋಗುವದೂ ನಮಗೆ ದೂರ ವಾಗಿರಲಿ ಅಂದರು.
ERVKN   “ಯೆಹೋವನಿಗೆ ವಿರೋಧಿಗಳಾಗಲು ನಮಗೆ ನಿಜವಾಗಿಯೂ ಇಷ್ಟವಿಲ್ಲ. ಆತನಿಗೆ ಅವಿಧೇಯರಾಗುವುದಕ್ಕೂ ಇಷ್ಟವಿಲ್ಲ. ನಿಜವಾದ ಯಜ್ಞವೇದಿಕೆಯು ಪವಿತ್ರಗುಡಾರದ ಎದುರಿಗೆ ಮಾತ್ರ ಇದೆ. ಯಜ್ಞವೇದಿಕೆಯು ನಮ್ಮ ದೇವರಾದ ಯೆಹೋವನದು ಎಂಬುದನ್ನು ನಾವು ಬಲ್ಲೆವು” ಎಂಬುದಾಗಿ ಉತ್ತರಕೊಟ್ಟರು.
IRVKN   ನಮ್ಮ ದೇವರಾದ ಯೆಹೋವನ ಗುಡಾರದ ಮುಂದಿರುವ ಯಜ್ಞವೇದಿಯ ಹೊರತು ಸರ್ವಾಂಗಹೋಮ, ಧಾನ್ಯನೈವೇದ್ಯ, ಸಮಾಧಾನಯಜ್ಞ, ಮೊದಲಾದವುಗಳನ್ನು ಸಮರ್ಪಿಸುವುದಕ್ಕೋಸ್ಕರ ಬೇರೊಂದು ಯಜ್ಞವೇದಿಯನ್ನು ಕಟ್ಟಿ ಯೆಹೋವನಿಗೆ ವಿರುದ್ಧವಾಗಿ ದ್ರೋಹಿಗಳಾಗಿರದಂತಾಗಲಿ. ಹಾಗೆ ನಮಗೆ ಎಂದಿಗೂ ಆಗದಿರಲಿ” ಎಂದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us