Bible Versions
Bible Books

Joshua 22:5 (ERVEN) Easy to Read - English

Versions

KNV   ಆದರೆ ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಆಜ್ಞೆ ಯನ್ನೂ ನ್ಯಾಯಪ್ರಮಾಣವನ್ನೂ ಜಾಗ್ರತೆಯಾಗಿ ಕೈಕೊಂಡು ನಡೆದು ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಆತನ ಆಜ್ಞೆಗಳನ್ನು ಕೈಕೊಂಡು ಆತನನ್ನು ಅಂಟಿ ಕೊಂಡು ಆತನನ್ನು ನಿಮ್ಮ ಪೂರ್ಣಹೃದಯ ದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸಿರಿ ಎಂದು ಹೇಳಿದನು.
ERVKN   ಆದರೆ ಮೋಶೆಯು ನಿಮಗೆ ಕೊಟ್ಟ ಧರ್ಮೋಪದೇಶವನ್ನು ಮತ್ತು ವಿಧಿಗಳನ್ನು ಪಾಲಿಸಬೇಕೆಂಬುದನ್ನು ಜ್ಞಾಪಕದಲ್ಲಿಡಿ. ನೀವು ನಿಮ್ಮ ದೇವರಾದ ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪ್ರೀತಿಸಬೇಕು ಮತ್ತು ಆತನ ಸೇವೆ ಮಾಡಬೇಕು. ನೀವು ಆತನನ್ನು ಅನುಸರಿಸುತ್ತಾ ನಿಮ್ಮಿಂದ ಸಾಧ್ಯವಾದಷ್ಟು ಆತನ ಸೇವೆ ಮಾಡಬೇಕು” ಎಂದು ಹೇಳಿದನು.
IRVKN   ಆದರೆ ಯೆಹೋವನ ಸೇವಕನಾದ ಮೋಶೆಯು ನಿಮಗೆ ಕೊಟ್ಟ ಧರ್ಮೋಪದೇಶದ ವಿಧಿಗಳನ್ನು ಜಾಗರೂಕತೆಯಿಂದ ಪಾಲಿಸಿರಿ; ಹಾಗೆಯೇ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನ ಮಾರ್ಗದಲ್ಲೇ ನಡೆದು, ಆತನ ಆಜ್ಞೆಗಳನ್ನು ಕೈಕೊಂಡು ಆತನೊಂದಿಗೆ ಸೇರಿಕೊಂಡು ಪೂರ್ಣಮನಸ್ಸಿನಿಂದಲೂ, ಪೂರ್ಣಹೃದಯದಿಂದಲೂ ಆತನನ್ನು ಸೇವಿಸಿರಿ,” ಎಂದು ಹೇಳಿ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us