Bible Versions
Bible Books

Joshua 23:12 (ERVEN) Easy to Read - English

Versions

KNV   ನೀವು ಹಿಂತಿರಿಗಿ ಕೊಂಡು ನಿಮ್ಮಲ್ಲಿ ಉಳಿದಿರುವ ಜನಾಂಗ ಗಳಲ್ಲಿ ಸೇರಿಕೊಂಡು ಅವರಿಗೆ ಮದುವೆಮಾಡಿ ಕೊಟ್ಟರೆ ನೀವು ಅವರ ಬಳಿಗೂ ಅವರು ನಿಮ್ಮ ಬಳಿಗೂ ಪ್ರವೇಶಿಸಿದರೆ
ERVKN   “ಯೆಹೋವನನ್ನೇ ಅನುಸರಿಸಿರಿ. ಇಸ್ರೇಲಿಗೆ ಸೇರಿಲ್ಲದ ಅನ್ಯರೊಂದಿಗೆ ಸ್ನೇಹ ಮಾಡಬೇಡಿ. ಅವರ ಜನರನ್ನು ಮದುವೆಯಾಗಬೇಡಿ. ನೀವು ಅವರೊಂದಿಗೆ ಸ್ನೇಹ ಮಾಡಿದರೆ,
IRVKN   ನೀವು ದೇವರಿಗೆ ವಿಮುಖರಾಗಿ ನಿಮ್ಮ ಮಧ್ಯದಲ್ಲಿ ಉಳಿದಿರುವ ಜನಾಂಗಗಳೊಡನೆ ಸೇರಿಕೊಂಡು ಅವರೊಂದಿಗೆ ಗಂಡು ಹೆಣ್ಣು ಕೊಟ್ಟು ತಂದು ಸಂಬಂಧವನ್ನಿಟ್ಟುಕೊಂಡರೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us