Bible Versions
Bible Books

Joshua 2:4 (ERVEN) Easy to Read - English

Versions

KNV   ಸ್ತ್ರೀಯು ಇಬ್ಬರನ್ನು ಅಡಗಿ ಸಿಟ್ಟು--ನನ್ನ ಬಳಿಗೆ ಮನುಷ್ಯರು ಬಂದಿದ್ದರು; ಆದರೆ ನಾನು ಅವರನ್ನು ಯಾವ ಕಡೆಯವರೆಂದು ತಿಳಿಯದೆ ಇದ್ದೆನು.
ERVKN   ರಾಹಾಬಳು ಇಬ್ಬರನ್ನು ಅಡಗಿಸಿಟ್ಟಿದ್ದಳು. ಆದರೆ ಆಕೆಯು ಕೇಳಬಂದವರಿಗೆ, “ಇಬ್ಬರು ಮನುಷ್ಯರು ಇಲ್ಲಿಗೆ ಬಂದಿದ್ದರು, ಆದರೆ ಅವರು ಎಲ್ಲಿಂದ ಬಂದಿದ್ದರೆಂಬುದು ನನಗೆ ಗೊತ್ತಿರಲಿಲ್ಲ.
IRVKN   ಆದರೆ ಸ್ತ್ರೀಯು ಇಬ್ಬರನ್ನು ಅಡಗಿಸಿಟ್ಟು ಕೇಳಲು ಬಂದವರಿಗೆ, “ಆ ಮನುಷ್ಯರು ನನ್ನ ಬಳಿಗೆ ಬಂದದ್ದು ನಿಜ; ಅವರು ಎಲ್ಲಿಯವರೆಂಬುದು ನನಗೆ ತಿಳಿಯಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us