Bible Versions
Bible Books

Joshua 4:8 (ERVEN) Easy to Read - English

Versions

KNV   ಆಗ ಇಸ್ರಾಯೇಲ್‌ ಮಕ್ಕಳು ಯೆಹೋಶುವನು ಆಜ್ಞಾಪಿಸಿದ ಹಾಗೆ ಮಾಡಿದರು; ಕರ್ತನು ಯೆಹೋಶುವನಿಗೆ ಹೇಳಿದ ಪ್ರಕಾರ ಇಸ್ರಾ ಯೇಲ್‌ ಮಕ್ಕಳ ಗೋತ್ರಗಳ ಲೆಕ್ಕಕ್ಕೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ಯೊರ್ದನಿನ ಮಧ್ಯದಿಂದ ತೆಗೆದುಕೊಂಡು ಅವುಗಳನ್ನು ತಮ್ಮ ಸಂಗಡ ತಂದು ತಾವು ಇಳಿದುಕೊಂಡ ಸ್ಥಳದಲ್ಲಿ ಅವುಗಳನ್ನು ನಿಲ್ಲಿಸಿ ದರು.
ERVKN   ಇಸ್ರೇಲರು ಯೆಹೋಶುವನ ಆಜ್ಞೆಯಂತೆ ಜೋರ್ಡನ್ ನದಿಯ ಮಧ್ಯಭಾಗದಿಂದ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಬಂದರು. ಇಸ್ರೇಲಿನ ಹನ್ನೆರಡು ಕುಲಗಳಿಗೆ ಸರಿಯಾಗಿ ಹನ್ನೆರಡು ಕಲ್ಲುಗಳಿದ್ದವು. ಯೆಹೋವನು ಯೆಹೋಶುವನಿಗೆ ಹೇಳಿದಂತೆಯೇ ಅವರು ಕಲ್ಲುಗಳನ್ನು ತಮ್ಮ ಸಂಗಡ ತೆಗೆದುಕೊಂಡು ಬಂದು ತಾವು ಇಳಿದುಕೊಂಡಿದ್ದ ಸ್ಥಳದಲ್ಲಿ ಕಲ್ಲುಗಳನ್ನು ಇಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us