Versions
KNV ಅವರು ಟಗರಿನ ಕೊಂಬುಗಳ ತುತೂರಿಗಳಿಂದ ದೀರ್ಘ ಧ್ವನಿ ಗೈಯುವಾಗ ನೀವು ಆ ತುತೂರಿಯ ಧ್ವನಿಯನ್ನು ಕೇಳಿದವರಾಗಿ ಜನರೆಲ್ಲರು ಮಹಾ ಆರ್ಭಟವಾಗಿ ಆರ್ಭಟಿಸಬೇಕು; ಆಗ ಆ ಪಟ್ಟಣದ ಗೋಡೆಯು ನೆಲಸಮವಾಗಿ ಬಿದ್ದು ಹೋಗುವದು. ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಹೋಗುವನು ಎಂದು ಹೇಳಿದನು.
ERVKN ಯಾಜಕರ ತುತ್ತೂರಿ ಧ್ವನಿಯನ್ನು ಕೇಳಿದಾಗ ಜನರು ಆರ್ಭಟಿಸಬೇಕು. ಆಗ ನಗರದ ಗೋಡೆಗಳು ಬೀಳುವವು; ಆಗ ನೀವು ನೇರವಾಗಿ ನಗರದೊಳಗೆ ಹೋಗಿರಿ” ಅಂದನು.
IRVKN ಅವರು ದೀರ್ಘವಾಗಿ ಊದುವ ಕೊಂಬಿನ ಧ್ವನಿಯು ಕೇಳಿಸುತ್ತಲೇ ನೀವೆಲ್ಲರೂ ಗಟ್ಟಿಯಾಗಿ ಆರ್ಭಟಿಸಿರಿ. ಆಗ ಪಟ್ಟಣದ ಗೋಡೆಯು ತಾನೇ ಬಿದ್ದುಹೋಗುವುದು; ಪ್ರತಿಯೊಬ್ಬನೂ ನೆಟ್ಟಗೆ ಒಳಗೆ ನುಗ್ಗಬಹುದು” ಎಂದು ಹೇಳಿದನು. PEPS