Bible Versions
Bible Books

Joshua 8:7 (ERVEN) Easy to Read - English

Versions

KNV   ಆಗ ನೀವು ಹೊಂಚಿಕೊಳ್ಳುವ ಸ್ಥಳದಿಂದ ಎದ್ದು ಬಂದು ಪಟ್ಟಣವನ್ನು ಸ್ವಾಧೀನ ಮಾಡಿಕೊಳ್ಳಬೇಕು; ಯಾಕಂದರೆ ನಿಮ್ಮ ದೇವರಾದ ಕರ್ತನು ಅದನ್ನು ನಿಮ್ಮ ಕೈಗೆ ಒಪ್ಪಿಸಿ ಕೊಡುವನು.
ERVKN   ನೀವು ಯಾವ ಸ್ಥಳದಲ್ಲಿ ಅಡಗಿಕೊಂಡಿದ್ದೀರೋ ಸ್ಥಳದಿಂದ ಹೊರಬಂದು ಪಟ್ಟಣವನ್ನು ಸ್ವಾಧೀನಪಡಿಸಿಕೊಳ್ಳಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಗೆಲ್ಲುವ ಸಾಮರ್ಥ್ಯವನ್ನು ದಯ ಪಾಲಿಸುತ್ತಾನೆ.
IRVKN   ನಾವೂ ಅವರೂ ಪಟ್ಟಣದಿಂದ ದೂರವಾದ ಕೂಡಲೇ ನೀವು ಹೊಂಚಿ ಕುಳಿತ್ತಿದ್ದ ಸ್ಥಳದಿಂದ ಎದ್ದು ಪಟ್ಟಣದೊಳಗೆ ನುಗ್ಗಿ ಅದನ್ನು ಸ್ವಾಧೀನ ಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ಅದನ್ನು ನಿಮ್ಮ ಕೈಗೆ ಒಪ್ಪಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us