Bible Versions
Bible Books

Joshua 9:1 (ERVEN) Easy to Read - English

Versions

KNV   ಯೊರ್ದನಿಗೆ ಈಚೆಯಲ್ಲಿ ಬೆಟ್ಟಗಳಲ್ಲಿಯೂ ತಗ್ಗುಗಳಲ್ಲಿಯೂ ಲೆಬನೋನಿಗೆ ಎದು ರಾದ ಮಹಾಸಮುದ್ರದ ಸಮಸ್ತ ಪ್ರಾಂತ್ಯಗಳಲ್ಲಿಯೂ ಇರುವ ಹಿತ್ತಿಯರ ಅಮೋರಿಯರ ಕಾನಾನ್ಯರ ಪೆರಿಜ್ಜೀ ಯರ ಹಿವ್ವಿಯರ ಯೆಬೂಸಿಯರ ಅರಸುಗಳು ಇದನ್ನು ಕೇಳಿದಾಗ ಆದದ್ದೇನಂದರೆ,
ERVKN   ಜೋರ್ಡನ್ ನದಿಯ ಪಶ್ಚಿಮದ ಎಲ್ಲ ಅರಸರು ವಿಷಯಗಳ ಬಗ್ಗೆ ಕೇಳಿದರು. ಇವರು ಹಿತ್ತಿಯರ, ಅಮೋರಿಯರ, ಕಾನಾನ್ಯರ, ಪೆರಿಜ್ಜೀಯರ, ಹಿವ್ವಿಯರ, ಯೆಬೂಸಿಯರ ರಾಜರಾಗಿದ್ದರು. ಅವರು ಬೆಟ್ಟಪ್ರದೇಶಗಳಲ್ಲಿ ಮತ್ತು ಸಮತಲ ಪ್ರದೇಶಗಳಲ್ಲಿ ವಾಸವಾಗಿದ್ದರು. ಅವರು ಭೂಮಧ್ಯಸಾಗರದ ತೀರ ಪ್ರದೇಶದಲ್ಲಿ, ಲೆಬನೋನಿನವರೆಗೆ ಸಹ ವಾಸವಾಗಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us