Bible Versions
Bible Books

Judges 11:8 (ERVEN) Easy to Read - English

Versions

KNV   ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ--ನೀನು ನಮ್ಮೊಂದಿಗೆ ಬಂದು ಅಮ್ಮೋನನ ಮಕ್ಕಳಿಗೆ ವಿರೋಧವಾಗಿ ಯುದ್ಧಮಾಡಿ ಗಿಲ್ಯಾದಿನ ನಿವಾಸಿಗಳಾದ ನಮ್ಮೆಲ್ಲರಿಗೆ ನೀನು ತಲೆಯಾಗಿರುವ ಹಾಗೆ ಈಗ ನಿನ್ನ ಬಳಿಗೆ ತಿರಿಗಿ ಬಂದೆವು ಅಂದರು.
ERVKN   ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ, “ಕಷ್ಟ ಬಂದಿರುವುದರಿಂದಲೇ ನಿನ್ನಲ್ಲಿಗೆ ಬಂದಿದ್ದೇವೆ. ದಯವಿಟ್ಟು ನಮ್ಮೊಡನೆ ಬಾ; ಅಮ್ಮೋನಿಯರ ವಿರುದ್ಧ ಯುದ್ಧ ಮಾಡು. ಗಿಲ್ಯಾದಿನಲ್ಲಿ ವಾಸಮಾಡುತ್ತಿರುವ ಜನರೆಲ್ಲರಿಗೂ ನೀನು ನಾಯಕನಾಗುವೆ” ಅಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us