Versions
KNV ಸ್ವಲ್ಪ ಸಮಯವಾದ ಮೇಲೆ ಅವನು ಅವಳನ್ನು ತಕ್ಕೊಳ್ಳುವದಕ್ಕೆ ತಿರಿಗಿ ಬರುವಾಗ ಸಿಂಹದ ಹೆಣವನ್ನು ನೋಡಲು ಪಕ್ಕಕ್ಕೆ ಹೋದನು. ಇಗೋ, ಸಿಂಹದ ಹೆಣದಲ್ಲಿ ಜೇನು ಹುಳಗಳೂ ಜೇನೂ ಇದ್ದವು.
ERVKN ಕೆಲವು ದಿನಗಳಾದ ಮೇಲೆ ಸಂಸೋನನು ಆ ಫಿಲಿಷ್ಟಿಯ ಸ್ತ್ರೀಯನ್ನು ಮದುವೆಯಾಗುವುದಕ್ಕೋಸ್ಕರ ತಿರುಗಿ ಹೋಗುತ್ತಿದ್ದನು. ದಾರಿಯಲ್ಲಿ ಅವನು ಆ ಸತ್ತಸಿಂಹವನ್ನು ನೋಡುವುದಕ್ಕೆ ಹೋದನು. ಅವನು ಆ ಸತ್ತ್ತಸಿಂಹದ ದೇಹದಲ್ಲಿ ಒಂದು ಜೇನುಗೂಡನ್ನು ಕಂಡನು. ಅದರಲ್ಲಿ ಜೇನುತುಪ್ಪವಿತ್ತು.
IRVKN ಕೆಲವು ದಿನಗಳಾದ ಮೇಲೆ ಅವನು ಆಕೆಯನ್ನು ವರಿಸುವುದಕ್ಕೋಸ್ಕರ ತಿರುಗಿ ಆ ಊರಿಗೆ ಹೋಗುತ್ತಿದ್ದಾಗ ದಾರಿಯ ಸಮೀಪದಲ್ಲಿ ಬಿದ್ದಿದ್ದ ಸಿಂಹದ ಹೆಣವನ್ನು ನೋಡುವುದಕ್ಕೆ ಹೋಗಲು ಅದರ ಒಡಲಲ್ಲಿ ಜೇನುಹುಳಗಳನ್ನೂ, ಜೇನನ್ನೂ ಕಂಡು,