Versions
KNV ದೆಲೀಲಳು ಸಂಸೋನನಿಗೆ--ಈ ವರೆಗೂ ನನ್ನನ್ನು ವಂಚನೆಮಾಡಿ ನನಗೆ ಸುಳ್ಳುಗಳನ್ನು ಹೇಳಿದಿ. ನೀನು ಯಾವದರಿಂದ ಕಟ್ಟಲ್ಪಡಬಹುದೋ ತಿಳಿಸು ಅಂದಳು. ಅವನು ಅವಳಿಗೆ--ನೀನು ನನ್ನ ತಲೆಯ ಏಳು ಜಡೆ ಗಳನ್ನು ಮಗ್ಗದಲ್ಲಿ ನೆಯ್ದರೆ ಆಗುವದು ಅಂದನು.
ERVKN ಆಗ ದೆಲೀಲಳು ಸಂಸೋನನಿಗೆ, “ನೀನು ನನಗೆ ಪುನಃ ಸುಳ್ಳು ಹೇಳಿದೆ. ನೀನು ನನ್ನನ್ನು ವಂಚಿಸಿದೆ. ನಿನ್ನನ್ನು ಬಂಧಿಸುವುದು ಹೇಗೆಂಬುದನ್ನು ಈಗ ನನಗೆ ತಿಳಿಸು” ಎಂದು ಕೇಳಿದಳು. ಸಂಸೋನನು, “ನನ್ನ ತಲೆಕೂದಲಿನ ಏಳು ಜಡೆಗಳನ್ನು ಮಗ್ಗದಲ್ಲಿ ನೇಯ್ದು ಕಟ್ಟಿದರೆ ನಾನು ಬೇರೆ ಮನುಷ್ಯರಂತೆ ದುರ್ಬಲನಾಗುತ್ತೇನೆ” ಎಂದು ಹೇಳಿದನು.
IRVKN ಆಗ ದೆಲೀಲಳು ಸಂಸೋನನಿಗೆ “ನೀನು ತಿರುಗಿ ನನ್ನನ್ನು ವಂಚಿಸಿದಿ; ಸುಳ್ಳಾಡಿದಿ; ನಿನ್ನನ್ನು ಯಾವುದರಿಂದ ಕಟ್ಟಬಹುದೆಂದು ತಿಳಿಸು” ಅನ್ನಲು ಅವನು, “ನನ್ನ ತಲೆಕೂದಲಿನ ಏಳು ಜಡೆಗಳನ್ನು ಮಗ್ಗದಲ್ಲಿ ನೇಯಿದರೆ ಸಾಕು” ಎಂದು ಹೇಳಿದನು.