Bible Versions
Bible Books

Judges 18:29 (ERVEN) Easy to Read - English

Versions

KNV   ಅಲ್ಲಿ ಅವರು ಪಟ್ಟಣವನ್ನು ಕಟ್ಟಿ ಅದರಲ್ಲಿ ವಾಸವಾಗಿದ್ದರು. ಆದರೆ ಪಟ್ಟಣಕ್ಕೆ ಇಸ್ರಾಯೇಲಿಗೆ ಹುಟ್ಟಿದ ತಮ್ಮ ತಂದೆಯಾದ ದಾನನ ಹೆಸರಿನ ಹಾಗೆಯೇ ದಾನನು ಎಂದು ಹೆಸರಿಟ್ಟರು.
ERVKN   ದಾನ್ಯರು ನಗರಕ್ಕೆ ಒಂದು ಹೊಸ ಹೆಸರನ್ನು ಕೊಟ್ಟರು. ಹಿಂದೆ ಅದರ ಹೆಸರು ಲಯಿಷ್ ಎಂದಿತ್ತು. ಆದರೆ ಅವರು ಅದಕ್ಕೆ ದಾನ್ ಎಂದು ಹೆಸರಿಟ್ಟರು. ಅವರು ತಮ್ಮ ಪೂರ್ವಿಕನಾದ ದಾನನ ಸ್ಮರಣಾರ್ಥವಾಗಿ ಹೆಸರನ್ನಿಟ್ಟರು. ದಾನನು ಇಸ್ರೇಲನ ಮಕ್ಕಳಲ್ಲಿ ಒಬ್ಬನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us