Versions
KNV ಆ ಮುದುಕನು ತನ್ನ ಕಣ್ಣುಗಳನ್ನೆತ್ತಿ ಆ ಪಟ್ಟಣದ ಬೀದಿಯಲ್ಲಿ ಕುಳಿ ತಿದ್ದ ಮಾರ್ಗದವನನ್ನು ನೋಡಿ--ನೀನು ಎಲ್ಲಿಗೆ ಹೋಗುತ್ತೀ? ಎಲ್ಲಿಂದ ಬಂದೆ ಅಂದನು.
ERVKN ಆ ವೃದ್ಧನು ಬೀದಿಯ ಮುಖ್ಯಸ್ಥಳದಲ್ಲಿ ಪ್ರಯಾಣಿಕನನ್ನು (ಲೇವಿಯನ್ನು) ನೋಡಿದನು. ಆ ವೃದ್ಧನು, “ನೀನು ಎಲ್ಲಿಗೆ ಹೋಗಬೇಕು? ಎಲ್ಲಿಂದ ಬಂದಿರುವೆ?” ಎಂದು ಅವನನ್ನು ಕೇಳಿದನು.
IRVKN ಈ ಮುದುಕನು ಬೀದಿಯಲ್ಲಿ ಕುಳಿತುಕೊಂಡಿದ್ದ ಆ ಪ್ರಯಾಣಿಕನನ್ನು ಕಂಡು, “ನೀನು ಎಲ್ಲಿಂದ ಬಂದೆ? ಎಲ್ಲಿಗೆ ಹೋಗುತ್ತೀ?” ಎಂದು ಕೇಳಲು