Bible Versions
Bible Books

Judges 19:6 (ERVEN) Easy to Read - English

Versions

KNV   ಅವರಿಬ್ಬರು ಕುಳಿತು ಕೂಡಿ ತಿಂದು ಕುಡಿದರು. ಸ್ತ್ರೀಯ ತಂದೆ ಮನುಷ್ಯನಿಗೆ--ನೀನು ದಯಮಾಡಿ ನಿನ್ನ ಹೃದಯ ವನ್ನು ಸಂತೋಷಪಡಿಸುವದಕ್ಕೆ ರಾತ್ರಿ ಇರು ಅಂದನು.
ERVKN   ಆದುದರಿಂದ ಲೇವಿಯು ಮತ್ತು ಅವನ ಮಾವನು ಒಟ್ಟಿಗೆ ಅನ್ನಪಾನಗಳನ್ನು ತೆಗೆದುಕೊಂಡರು. ಬಳಿಕ ಸ್ತ್ರೀಯ ತಂದೆಯು, “ದಯವಿಟ್ಟು ರಾತ್ರಿ ಇದ್ದುಬಿಡು. ವಿಶ್ರಮಿಸಿಕೋ, ಸಂತೋಷಪಡು” ಎಂದನು.
IRVKN   ಅವರಿಬ್ಬರೂ ಕುಳಿತುಕೊಂಡು ಅನ್ನಪಾನಗಳನ್ನು ತೆಗೆದುಕೊಂಡರು. ಊಟವಾದ ಮೇಲೆ ಸ್ತ್ರೀಯ ತಂದೆಯು ಪುನಃ ಅವನಿಗೆ, “ದಯವಿಟ್ಟು ಹೊತ್ತಿನ ರಾತ್ರಿ ಇಲ್ಲೇ ಇದ್ದು ಸಂತೋಷಪಡು” ಎಂದು ಹೇಳಿದರೂ ಲೇವಿಯನು ಹೊರಡುವುದಕ್ಕಿದ್ದನು;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us