Versions
KNV ಬೆನ್ಯಾವಿಾನನ ಮಕ್ಕಳು ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲಿಲ್ಲ. ಆದರೆ ಯೆಬೂಸಿಯರು ಈ ದಿನದ ವರೆಗೆ ಬೆನ್ಯಾವಿಾ ನನ ಮಕ್ಕಳ ಸಂಗಡ ವಾಸವಾಗಿದ್ದಾರೆ.
ERVKN ಬೆನ್ಯಾಮೀನನ ಕುಲದವರಿಗೆ ಯೆಬೂಸಿಯರನ್ನು ಜೆರುಸಲೇಮಿನಿಂದ ಹೊರದೂಡುವುದು ಸಾಧ್ಯವಾಗಲಿಲ್ಲ. ಅದಕ್ಕಾಗಿ ಇಂದಿನವರೆಗೂ ಅವರು ಬೆನ್ಯಾಮೀನರೊಡನೆ ಜೆರುಸಲೇಮಿನಲ್ಲಿಯೇ ವಾಸವಾಗಿದ್ದಾರೆ.