Bible Versions
Bible Books

Judges 1:3 (ERVEN) Easy to Read - English

Versions

KNV   ಯೂದನು ತನ್ನ ಸಹೋದರನಾದ ಸಿಮೆಯೋನನಿಗೆ--ನೀನು ನನ್ನ ಸಂಗಡ ನನ್ನ ಭಾಗಕ್ಕೆ ಬಾ, ಕಾನಾನ್ಯರ ಮೇಲೆ ಯುದ್ಧಮಾಡೋಣ; ನಾನು ಹಾಗೆಯೇ ನಿನ್ನ ಸಂಗಡ ನಿನ್ನ ಭಾಗಕ್ಕೆ ಬರುವೆನು ಅಂದನು. ಹೀಗೆ ಸಿಮೆಯೋನನು ಅವನ ಸಂಗಡ ಹೋದನು.
ERVKN   ಯೆಹೂದ್ಯರು ತಮ್ಮ ಸಹೋದರರಾದ ಸಿಮೆಯೋನ್ಯರಿಂದ ಸಹಾಯವನ್ನು ಕೇಳಿದರು; ಯೆಹೂದ್ಯರು “ಸಹೋದರರೇ, ಯೆಹೋವನು ನಮ್ಮಲ್ಲಿ ಪ್ರತಿಯೊಬ್ಬರಿಗೂ ಸ್ವಲ್ಪಸ್ವಲ್ಪ ಭೂಮಿಯನ್ನು ಕೊಡುವುದಾಗಿ ವಾಗ್ದಾನ ಮಾಡಿದ್ದಾನೆ. ನೀವು ಬಂದು ನಮ್ಮ ಭೂಮಿಗಾಗಿ ಹೋರಾಡುವ ಯುದ್ಧದಲ್ಲಿ ಸಹಾಯ ಮಾಡಿದರೆ, ನಿಮ್ಮ ಭೂಮಿಗಾಗಿ ಹೋರಾಡುವ ಯುದ್ಧದಲ್ಲಿ ನಾವು ನಿಮಗೆ ಸಹಾಯ ಮಾಡುತ್ತೇವೆ” ಎಂದು ಹೇಳಿದರು. ಸಿಮೆಯೋನ್ಯರು ತಮ್ಮ ಸಹೋದರರಾದ ಯೆಹೂದ್ಯರಿಗೆ ಯುದ್ಧದಲ್ಲಿ ಸಹಾಯ ಮಾಡಲು ಒಪ್ಪಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us