Versions
KNV ಜೆಬುಲೂನ್ಯರು ಕಿಟ್ರೋನಿನ ವಾಸಿಗಳನ್ನೂ ನಹಲೋಲಿನ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ. ಕಾನಾನ್ಯರಾದ ಇವರು ಅವರಲ್ಲಿ ವಾಸವಾಗಿದ್ದು ಕಪ್ಪ ವನ್ನು ಕೊಡುವವರಾದರು.
ERVKN ಜೆಬುಲೂನ್ಯರ ಸಂಗಡವೂ ಹೀಗೆಯೇ ಆಯಿತು. ಕಿಟ್ರೋನ್ ಮತ್ತು ನಹಲೋಲ್ ನಗರಗಳಲ್ಲಿ ಕೆಲವು ಕಾನಾನ್ಯರು ವಾಸಮಾಡಿಕೊಂಡಿದ್ದರು. ಜೆಬುಲೂನ್ಯರು ಅವರನ್ನು ಆ ಪ್ರದೇಶದಿಂದ ಹೊರದೂಡಲಿಲ್ಲ. ಆ ಕಾನಾನ್ಯರು ಅಲ್ಲಿಯೇ ಉಳಿದುಕೊಂಡು ಜೆಬುಲೂನ್ಯರೊಂದಿಗೆ ವಾಸಮಾಡಿದರು. ಆದರೆ ಜೆಬುಲೂನ್ಯರು ಅವರನ್ನು ತಮ್ಮ ಗುಲಾಮರಂತೆ ಕೆಲಸಮಾಡಲು ಹಚ್ಚಿದರು.