Bible Versions
Bible Books

Judges 1:35 (ERVEN) Easy to Read - English

Versions

KNV   ತಾವು ಹರ್‌ಹೆರೆಸ್‌ ಬೆಟ್ಟದಲ್ಲಿಯೂ ಅಯ್ಯಾಲೋನಿ ನಲ್ಲಿಯೂ ಶಾಲ್ಬೀಮಿನಲ್ಲಿಯೂ ವಾಸಿಸಬೇಕೆಂದಿದ್ದರು. ಆದರೆ ಯೋಸೇಫನ ಮನೆಯವರ ಕೈ ಭಾರವಾದದ್ದ ರಿಂದ ಅವರಿಗೆ ಕಪ್ಪಕೊಡುವವರಾದರು.
ERVKN   ಅಮೋರಿಯರು ಹರ್‌ಹೆರೆಸ್ ಪರ್ವತ, ಅಯ್ಯಾಲೋನ್ ಮತ್ತು ಶಾಲ್ಬೀಮ್‌ಗಳಲ್ಲಿ ವಾಸಿಸಬೇಕೆಂದು ನಿರ್ಧರಿಸಿದರು. ತರುವಾಯ ಯೋಸೇಫ್ಯರು ಪ್ರಬಲರಾದರು. ಆಗ ಅವರು ಅಮೋರಿಯರನ್ನು ತಮ್ಮ ಗುಲಾಮರನ್ನಾಗಿ ಮಾಡಿಕೊಂಡರು. 36ಅಮೋರಿಯರ ಪ್ರದೇಶವು ಸ್ಕಾರ್ಪಿಯನ್ ಕಣಿವೆಯಿಂದ ಸೇಲಾದವರೆಗೆ ಮತ್ತು ಸೇಲಾದಿಂದ ಮುಂದೆ ಬೆಟ್ಟಪ್ರದೇಶಗಳವರೆಗೆ ಹಬ್ಬಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us