Bible Versions
Bible Books

Judges 20:36 (ERVEN) Easy to Read - English

Versions

KNV   ಹೀಗೆ ಬೆನ್ಯಾವಿಾನನ ಮಕ್ಕಳು ತಾವು ಹೊಡೆಯಲ್ಪಟ್ಟಿದೇವೆಂದು ಕಂಡರು; ಯಾಕಂದರೆ ಇಸ್ರಾಯೇಲ್‌ ಮನುಷ್ಯರು ಗಿಬೆಯದ ಬಳಿಯಲ್ಲಿ ಹೊಂಚು ಹಾಕುವದಕ್ಕೆ ಇಟ್ಟವರನ್ನು ನಂಬಿದ್ದದರಿಂದ ಬೆನ್ಯಾವಿಾನ್ಯರಿಗೆ ಸ್ಥಳವನ್ನು ಕೊಟ್ಟರು.
ERVKN   ತಾವು ಸೋತುಹೋದೆವೆಂಬುದು ಬೆನ್ಯಾಮೀನ್ಯರಿಗೆ ಆಗ ತಿಳಿಯಿತು. ಇಸ್ರೇಲರ ಸೈನಿಕರು ಹಿಮ್ಮೆಟ್ಟಿದ್ದರು. ಗಿಬೆಯದ ಹತ್ತಿರ ಅಡಗಿಕೊಂಡಿದ್ದ ತಮ್ಮ ಜನರು ಹಠಾತ್ ಧಾಳಿಮಾಡುವರೆಂದು ನಂಬಿ ಅವರು ಹಿಮ್ಮೆಟ್ಟಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us