Versions
KNV ಹೀಗೆಯೇ ಬೆನ್ಯಾವಿಾನ್ಯರೊಳಗೆ ಆ ದಿವಸದಲ್ಲಿ ಬಿದ್ದವರೆಲ್ಲರೂ ಕತ್ತಿ ಹಿಡಿಯುವ ಇಪ್ಪತ್ತೈದು ಸಾವಿರ ಜನರು. ಇವರೆ ಲ್ಲರೂ ಪರಾಕ್ರಮಶಾಲಿಗಳಾಗಿದ್ದರು.
ERVKN ಆ ದಿನ ಬೆನ್ಯಾಮೀನ್ಯರ ಇಪ್ಪತ್ತೈದು ಸಾವಿರ ಜನ ಸೈನಿಕರು ಕೊಲ್ಲಲ್ಪಟ್ಟರು. ಅವರೆಲ್ಲರೂ ಕೈಯಲ್ಲಿ ಖಡ್ಗ ಹಿಡಿದು ಬಹಳ ಶೂರತನದಿಂದ ಯುದ್ಧ ಮಾಡಿದರು.
IRVKN ಹೀಗೆ ಆ ದಿನ ಬೆನ್ಯಾಮೀನ್ಯರಲ್ಲಿ ಇಪ್ಪತ್ತೈದು ಸಾವಿರ ಯುದ್ಧಸನ್ನದ್ಧರಾದ ಸೈನಿಕರು ಸಂಹರಿಸಲ್ಪಟ್ಟರು. PEPS