Bible Versions
Bible Books

Judges 20:9 (ERVEN) Easy to Read - English

Versions

KNV   ಈಗ ನಾವು ಗಿಬೆಯಕ್ಕೆ ಮಾಡುವದು ಇದೇ: ಅದಕ್ಕೆ ವಿರೋಧವಾಗಿ ಚೀಟುಗಳು ಬಿದ್ದ ಪ್ರಕಾರ ಹೋಗೋಣ.
ERVKN   ಈಗ ಗಿಬೆಯ ನಗರದ ಬಗ್ಗೆ ನಾವು ಚೀಟು ಹಾಕೋಣ. ಜನರಿಗೆ ಏನು ಮಾಡಬೇಕೆಂಬುದನ್ನು ದೇವರೇ ನಮಗೆ ತೋರಿಸಿಕೊಡಲಿ.
IRVKN   ನಾವು ಚೀಟು ಹಾಕೋಣ; ಅದು ಬಿದ್ದ ಪ್ರಕಾರವೇ ಗಿಬೆಯದವರಿಗೆ ವಿರೋಧವಾಗಿ ಯುದ್ಧಕ್ಕೆ ಹೋಗೋಣ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us