Bible Versions
Bible Books

Judges 21:16 (ERVEN) Easy to Read - English

Versions

KNV   ಸಭೆಯ ಹಿರಿಯರುಬೆನ್ಯಾವಿಾನನ ಗೋತ್ರದ ಸ್ತ್ರೀಯರು ನಾಶವಾದದ್ದ ರಿಂದ ಉಳಿದ ಜನರಿಗೆ ಹೆಂಡತಿಯರು ದೊರಕುವದ ಕ್ಕಾಗಿ ಏನು ಮಾಡೋಣ ಅಂದರು.
ERVKN   ಇಸ್ರೇಲರ ಹಿರಿಯರು, “ಬೆನ್ಯಾಮೀನ್ಯರ ಹೆಂಗಸರು ಕೊಲೆಗೀಡಾಗಿದ್ದಾರೆ. ಈಗ ಜೀವಂತವಿದ್ದ ಬೆನ್ಯಾಮೀನ್ ಗಂಡಸರಿಗೆ ಹೆಂಡಂದಿರನ್ನು ಎಲ್ಲಿಂದ ತರುವುದು?
IRVKN   ಸಭೆಯ ಹಿರಿಯರು, “ಉಳಿದಿರುವ ಬೆನ್ಯಾಮೀನ್ಯರಿಗೋಸ್ಕರ ಹೆಂಡತಿಯರನ್ನು ದೊರಕಿಸಿ ಕೊಡುವುದು ಹೇಗೆ? ಅವರ ಸ್ತ್ರೀಯರೆಲ್ಲಾ ಸಂಹಾರವಾದರಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us