Versions
KNV ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಕೋಪದಿಂದ ಉರಿಗೊಂಡು--ನಾನು ಅವರ ತಂದೆ ಗಳಿಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಈ ಜನಾಂಗವು ವಿಾರಿ ನನ್ನ ಮಾತನ್ನು ಕೇಳದೆ ಹೋದ ದರಿಂದ
ERVKN ಹೀಗಾಗಿ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡು, “ಈ ಜನಾಂಗದವರು ಅವರ ಪೂರ್ವಿಕರ ಸಂಗಡ ನಾನು ಮಾಡಿಕೊಂಡ ಒಡಂಬಡಿಕೆಯನ್ನು ಮುರಿದಿದ್ದಾರೆ. ಇವರು ನನ್ನ ಮಾತನ್ನು ಕೇಳಲಿಲ್ಲ.