Bible Versions
Bible Books

Judges 5:6 (ERVEN) Easy to Read - English

Versions

KNV   ಅನಾತನ ಮಗನಾದ ಶಮ್ಗರನ ದಿವಸಗಳಲ್ಲಿಯೂ ಯಾಯೇಲಳ ದಿವಸಗಳಲ್ಲಿಯೂ ದಾರಿಗಳು ನಿಂತು ಹೋದವು; ಮಾರ್ಗಸ್ಥರು ಡೊಂಕು ದಾರಿಗಳಲ್ಲಿ ನಡೆಯುತ್ತಿದ್ದರು.
ERVKN   ಅನಾತನ ಮಗನಾದ ಶಮ್ಗರನ ಕಾಲದಲ್ಲಿಯೂ ಯಾಯೇಲಳ ದಿನಗಳಲ್ಲಿಯೂ ಮುಖ್ಯಮಾರ್ಗಗಳು ಬರಿದಾಗಿದ್ದವು. ವ್ಯಾಪಾರಿಗಳು6 ಮತ್ತು ಪ್ರಯಾಣಿಕರು ಸೀಳುದಾರಿಯಿಂದ ಹೋಗುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us