Versions
KNV ಅದಕ್ಕವನು ಆತನಿಗೆ--ನನ್ನ ಕರ್ತನೇ, ನಾನು ಇಸ್ರಾಯೇಲನ್ನು ಹೇಗೆ ರಕ್ಷಿಸಲಿ? ಮನಸ್ಸೆಯಲ್ಲಿ ನನ್ನ ಕುಟುಂಬವು ಬಡತನದ್ದು; ನನ್ನ ತಂದೆಯ ಮನೆಯಲ್ಲಿ ನಾನು ಅಲ್ಪನು ಅಂದನು.
ERVKN ಅದಕ್ಕೆ ಗಿದ್ಯೋನನು, “ಸ್ವಾಮೀ, ಮನಸ್ಸೆ ಕುಲದಲ್ಲಿ ನನ್ನ ಕುಟುಂಬವು ಕೇವಲ ಅಲ್ಪವಾದದ್ದು. ನನ್ನ ಕುಟುಂಬದಲ್ಲಿ ನಾನು ಎಲ್ಲರಿಗಿಂತ ಚಿಕ್ಕವನು. ನಾನು ಇಸ್ರೇಲರನ್ನು ರಕ್ಷಿಸಲು ಹೇಗೆ ಸಾಧ್ಯ?” ಎಂದು ಕೇಳಿದನು.