Bible Versions
Bible Books

Judges 6:22 (ERVEN) Easy to Read - English

Versions

KNV   ಅವನು ಕರ್ತನ ದೂತನೆಂದು ಗಿದ್ಯೋನನು ತಿಳಿದಾಗ ಗಿದ್ಯೋ ನನು--ಅಯ್ಯೋ! ಕರ್ತನಾದ ದೇವರೇ, ನಾನು ಕರ್ತನ ದೂತನನ್ನು ಮುಖಾಮುಖಿಯಾಗಿ ನೋಡಿ ದೆನು ಅಂದನು.
ERVKN   ತಾನು ಈವರೆಗೆ ಮಾತಾಡುತ್ತಿದ್ದದ್ದು ಯೆಹೋವನ ದೂತನೊಡನೆ ಎಂಬುದು ಗಿದ್ಯೋನನಿಗೆ ಆಗ ಅರಿವಾಯಿತು. ಗಿದ್ಯೋನನು, “ಸರ್ವಶಕ್ತನಾದ ಯೆಹೋವನೇ, ನಿನ್ನ ದೂತನನ್ನು ಮುಖಾಮುಖಿಯಾಗಿ ಕಂಡೆನು” ಎಂದು ಕೂಗಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us