Bible Versions
Bible Books

Judges 6:37 (ERVEN) Easy to Read - English

Versions

KNV   ಇಗೋ, ಉಣ್ಣೆಯ ಗುಜ್ಜನ್ನು ಕಣದಲ್ಲಿ ಹಾಕುವೆನು. ಮಂಜು ಉಣ್ಣೆಯ ಮೇಲೆ ಮಾತ್ರವೇ ಇದ್ದು ಭೂಮಿಯೆಲ್ಲಾ ಒಣಗಿದ್ದರೆ ನೀನು ಹೇಳಿದ ಹಾಗೆ ಇಸ್ರಾಯೇಲನ್ನು ನನ್ನ ಕೈಯಿಂದ ರಕ್ಷಿಸುವಿ ಎಂಬದನ್ನು ನಾನು ತಿಳಿಯುವೆನು ಅಂದನು.
ERVKN   ನಾನು ಕಣದಲ್ಲಿ ಕುರಿಯ ತುಪ್ಪಟವನ್ನು ಹಾಸುತ್ತೇನೆ. ನೆಲವೆಲ್ಲ ಒಣಗಿದ್ದು ಕೇವಲ ಕುರಿಯ ತುಪ್ಪಟದ ಮೇಲೆ ಇಬ್ಬನಿ ಬಿದ್ದರೆ, ನೀನು ಹೇಳಿದಂತೆಯೇ ಇಸ್ರೇಲನ್ನು ರಕ್ಷಿಸಲು ನನ್ನನ್ನು ಬಳಸುವೆ ಎಂದು ಅರಿತುಕೊಳ್ಳುವೆ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us