Versions
KNV ಗಾಜಾದ ಪ್ರದೇಶದ ಮಟ್ಟಿಗೂ ಭೂಮಿಯ ಫಲವನ್ನು ಕೆಡಿಸಿಬಿಟ್ಟು ಇಸ್ರಾಯೇಲಿನಲ್ಲಿ ಆಹಾರವಾದರೂ ಕುರಿದನ ಕತ್ತೆಗಳಾದರೂ ಉಳಿಯ ಗೊಡಿಸಲಿಲ್ಲ.
ERVKN ಅವರು ಈ ಪ್ರದೇಶದಲ್ಲಿ ಪಾಳೆಯಮಾಡಿಕೊಂಡು ಇಸ್ರೇಲರ ಬೆಳೆಗಳನ್ನು ನಾಶಪಡಿಸುತ್ತಿದ್ದರು. ಅವರು ಗಾಜಾ ನಗರದವರೆಗಿರುವ ಪ್ರದೇಶದಲ್ಲಿನ ಬೆಳೆಗಳನ್ನು ಹಾಳುಮಾಡಿದರು. ಅವರು ಇಸ್ರೇಲರ ಆಹಾರಕ್ಕಾಗಿ ಏನೂ ಉಳಿಸಲಿಲ್ಲ. ಅವರು ಕುರಿ, ದನ, ಕತ್ತೆಗಳನ್ನು ಸಹ ಉಳಿಸಲಿಲ್ಲ.