Versions
KNV ಕರ್ತನು ಒಬ್ಬ ಪ್ರವಾದಿಯನ್ನು ಇಸ್ರಾ ಯೇಲ್ ಮಕ್ಕಳ ಬಳಿಗೆ ಕಳುಹಿಸಿದನು.
ERVKN ಆದುದರಿಂದ ಯೆಹೋವನು ಅವರ ಹತ್ತಿರಕ್ಕೆ ಒಬ್ಬ ಪ್ರವಾದಿಯನ್ನು ಕಳುಹಿಸಿದನು. ಆ ಪ್ರವಾದಿಯು ಇಸ್ರೇಲರಿಗೆ ಹೀಗೆ ಹೇಳಿದನು: “ಇಸ್ರೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ: ‘ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಿರಿ. ನಾನು ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿ ಅಲ್ಲಿಂದ ಹೊರಗೆ ತಂದೆನು.