Versions
KNV ಆಗ ಕರ್ತನು ಗಿದ್ಯೋನನಿಗೆ--ನಾನು ಮಿದ್ಯಾನ್ಯ ರನ್ನು ಜನರ ಕೈಗಳಿಗೆ ಒಪ್ಪಿಸಿಕೊಡುವದಕ್ಕೆ ನಿನ್ನ ಸಂಗಡ ಇರುವ ಜನರು ಬಹಳವಾಗಿದ್ದಾರೆ; ಇಸ್ರಾಯೇಲ್ಯರುನನ್ನ ಕೈ ನನ್ನನ್ನು ರಕ್ಷಿಸಿತು ಎಂದು ನನಗೆ ವಿರೋಧವಾಗಿ ಹೆಚ್ಚಳ ಪಟ್ಟಾರು.
ERVKN ಆಗ ಯೆಹೋವನು ಗಿದ್ಯೋನನಿಗೆ, “ನಾನು ಮಿದ್ಯಾನ್ಯರನ್ನು ಸೋಲಿಸಲು ನಿನ್ನ ಜನರಿಗೆ ಸಹಾಯ ಮಾಡುತ್ತೇನೆ. ಆದರೆ ಈ ಕೆಲಸಕ್ಕೆ ನಿನ್ನ ಜನರು ತುಂಬ ಹೆಚ್ಚು. ಇಸ್ರೇಲರು ನನ್ನನ್ನು ಮರೆತು ತಾವೇ ತಮ್ಮನ್ನು ರಕ್ಷಿಸಿಕೊಂಡೆವೆಂದು ಜಂಬಕೊಚ್ಚಿಕೊಳ್ಳುವುದು ನನಗೆ ಇಷ್ಟವಿಲ್ಲ.