Bible Versions
Bible Books

Judges 7:4 (ERVEN) Easy to Read - English

Versions

KNV   ಕರ್ತನು ಗಿದ್ಯೋನನಿಗೆ--ಜನರು ಇನ್ನೂ ಬಹಳ ವಾಗಿದ್ದಾರೆ; ಅವರನ್ನು ಜಲದ ಸವಿಾಪಕ್ಕೆ ಇಳಿದು ಹೋಗುವಂತೆ ಮಾಡು. ಅಲ್ಲಿ ನಾನು ಅವರನ್ನು ನಿನಗೋಸ್ಕರ ಪರೀಕ್ಷೆಮಾಡುವೆನು; ಯಾರು ನಿನ್ನ ಸಂಗಡ ಹೋಗಬಹುದೆಂದು ಅಲ್ಲಿ ಯಾವನನ್ನು ಕುರಿತು ಹೇಳುವೆನೋ ಅವನು ನಿನ್ನ ಸಂಗಡ ಹೋಗಲಿ. ಆದರೆ ನಾನು--ನಿನ್ನ ಸಂಗಡ ಬರಬಾರದೆಂದು ಯಾವನ ಕುರಿತಾಗಿ ಹೇಳುವೆನೋ ಅವನು ಹೋಗಬಾರದು ಅಂದನು.
ERVKN   ಆಗ ಯೆಹೋವನು ಗಿದ್ಯೋನನಿಗೆ, “ಇನ್ನೂ ಬಹಳಷ್ಟು ಜನರಿದ್ದಾರೆ. ಇವರನ್ನು ನೀನು ನದಿಗೆ ಕರೆದುಕೊಂಡು ಹೋಗು. ಅಲ್ಲಿ ನಾನು ಅವರನ್ನು ನಿನಗಾಗಿ ಪರೀಕ್ಷಿಸುತ್ತೇನೆ. ‘ಯಾವನು ನಿನ್ನ ಜೊತೆಯಲ್ಲಿ ಹೋಗಬಹುದು’ ಎಂದು ನಾನು ಹೇಳುತ್ತೇನೋ ಅವನು ಹೋಗಲಿ; ‘ಯಾವನು ನಿನ್ನ ಜೊತೆಯಲ್ಲಿ ಹೋಗುವುದು ಬೇಡ’ ಎಂದು ನಾನು ಹೇಳುತ್ತೇನೋ ಅವನು ಹೋಗದಿರಲಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us