Versions
KNV ಆಗ ಜೆಬ ಹನೂ ಚಲ್ಮುನ್ನನೂ--ನೀನು ಎದ್ದು ನಮ್ಮ ಮೇಲೆ ಬೀಳು; ಮನುಷ್ಯನು ಹೇಗೋ ಹಾಗೆಯೇ ಅವನ ಬಲವು ಇರುವದು ಅಂದರು.
ERVKN ಆಗ ಜೆಬಹ ಮತ್ತು ಚಲ್ಮುನ್ನರು ಗಿದ್ಯೋನನಿಗೆ, “ನೀನೇ ನಮ್ಮನ್ನು ಕೊಲ್ಲು. ನೀನು ಈ ಕೆಲಸವನ್ನು ಮಾಡುವುದಕ್ಕೆ ಯೋಗ್ಯವಯಸ್ಸಿನವನೂ ಗಟ್ಟಿಗನೂ ಆಗಿರುವೆ” ಎಂದರು. ಗಿದ್ಯೋನನು ಎದ್ದು ಜೆಬಹ ಮತ್ತು ಚಲ್ಮುನ್ನರನ್ನು ಕೊಂದುಹಾಕಿದನು. ಆಮೇಲೆ ಗಿದ್ಯೋನನು ಅವರ ಒಂಟೆಗಳ ಕೊರಳಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು.