Bible Versions
Bible Books

Judges 8:24 (ERVEN) Easy to Read - English

Versions

KNV   ಗಿದ್ಯೋನನು--ಒಂದು ಬಿನ್ನಹವನ್ನು ನಾನು ನಿಮಗೆ ಮಾಡುತ್ತೇನೆ. ಪ್ರತಿ ಯೊಬ್ಬನು ಕೊಳ್ಳೆ ಹೊಡೆದ ವಾಲೆಗಳನ್ನು ನನಗೆ ಕೊಡಿರಿ ಅಂದನು. (ಯಾಕಂದರೆ ಅವರು ಇಷ್ಮಾಯೇ ಲ್ಯರಾಗಿದ್ದದರಿಂದ ಅವರಿಗೆ ಬಂಗಾರದ ಮುರುವು ಗಳಿದ್ದವು).
ERVKN   ಇಸ್ರೇಲರು ಸೋಲಿಸಿದ ಜನರಲ್ಲಿ ಕೆಲವರು ಇಷ್ಮಾಯೇಲ್ಯರಾಗಿದ್ದರು. ಇಷ್ಮಾಯೇಲ್ಯರು ಕಿವಿಗಳಲ್ಲಿ ಚಿನ್ನದ ಮುರುವುಗಳನ್ನು ಹಾಕಿಕೊಳ್ಳುತ್ತಿದ್ದರು. ಆದುದರಿಂದ ಗಿದ್ಯೋನನು ಇಸ್ರೇಲರಿಗೆ, “ನೀವು ನನಗಾಗಿ ಒಂದು ಕೆಲಸವನ್ನು ಮಾಡಬೇಕೆಂದು ನನ್ನ ಕೋರಿಕೆ. ನೀವು ಯುದ್ಧದಲ್ಲಿ ಕೊಳ್ಳೆಹೊಡೆದ ವಸ್ತುಗಳಿಂದ ಪ್ರತಿಯೊಬ್ಬನು ಒಂದು ಬಂಗಾರದ ಮುರುವನ್ನು ನನಗೆ ಕೊಡಬೇಕು” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us