Versions
KNV ಹೊರಗೆ ಹೋಗಿ ತಮ್ಮ ದ್ರಾಕ್ಷೇ ಫಲಗಳನ್ನು ಕೊಯಿದು ಅವು ಗಳನ್ನು ತುಳಿದು ಸಂತೋಷಪಟ್ಟು ತಮ್ಮ ದೇವರ ಮನೆಯೊಳಗೆ ಹೋಗಿ ತಿಂದು ಕುಡಿದು ಅಬೀಮೆಲೆಕ ನನ್ನು ಶಪಿಸಿದರು.
ERVKN ಶೆಕೆಮಿನ ಜನರು ದ್ರಾಕ್ಷಿಯನ್ನು ಕೊಯಿದುಕೊಂಡು ಬರಲು ತಮ್ಮ ಹೊಲಗಳಿಗೆ ಹೋದರು. ಆ ದ್ರಾಕ್ಷಿಯನ್ನು ಹಿಂಡಿ ದ್ರಾಕ್ಷಾರಸ ಮಾಡಿದರು. ಆಮೇಲೆ ತಮ್ಮ ದೇವರ ಮಂದಿರದಲ್ಲಿ ಒಂದು ಉತ್ಸವನ್ನು ಮಾಡಿದರು. ಆ ಜನರು ತಿಂದು ಕುಡಿದು, ಅಬೀಮೆಲೆಕನ ಬಗ್ಗೆ ಕೆಟ್ಟ ಮಾತುಗಳನ್ನು ಆಡಿದರು.
IRVKN ಆ ಊರಿನವರು ಒಂದಾನೊಂದು ದಿನ ತಮ್ಮ ದ್ರಾಕ್ಷಾಫಲಗಳನ್ನು ಕೊಯಿದು, ಆಲೆಗಳಲ್ಲಿ ರಸತೆಗೆದು, ತಮ್ಮ ದೇವರ ಗುಡಿಗೆ ಹೋಗಿ ಹಬ್ಬಮಾಡಿ, ಉಂಡು ಕುಡಿದು ಅಬೀಮೆಲೆಕನನ್ನು ಶಪಿಸಿದರು.