Versions
KNV ಗಾಳನು ಆ ಜನರನ್ನು ಕಂಡಾಗ--ಇಗೋ, ಬೆಟ್ಟದ ಶಿಖರಗಳಿಂದ ಜನರು ಇಳಿದು ಬರುತ್ತಾರೆ ಎಂದು ಜೆಬುಲನಿಗೆ ಹೇಳಿದನು. ಜೆಬುಲನು ಅವನಿಗೆ--ನೀನು ಬೆಟ್ಟಗಳ ನೆರಳನ್ನು ಮನುಷ್ಯರಂತೆ ನೋಡುತ್ತೀ ಅಂದನು.
ERVKN ಗಾಳನು ಸೈನಿಕರನ್ನು ನೋಡಿದನು. ಗಾಳನು ಜೆಬುಲನಿಗೆ, “ಅಲ್ಲಿ ನೋಡು, ಬೆಟ್ಟ ಇಳಿದು ಜನರು ಬರುತ್ತಿದ್ದಾರೆ” ಎಂದನು. ಆದರೆ ಜೆಬುಲನು, “ನೀನು ಕೇವಲ ಬೆಟ್ಟದ ನೆರಳನ್ನು ನೋಡುತ್ತಿರುವೆ; ನೆರಳು ಜನರಂತೆ ಕಾಣಿಸುತ್ತಿದೆ” ಎಂದನು.
IRVKN ಗಾಳನು ಅವರನ್ನು ಕಂಡು ಜೆಬುಲನಿಗೆ, “ಇಗೋ, ಬೆಟ್ಟದ ಮೇಲಿನಿಂದ ಜನರು ಬರುತ್ತಿದ್ದಾರೆ” ಎಂದು ಹೇಳಿದನು. ಜೆಬುಲನು ಅವನಿಗೆ, “ನೀನು ಬೆಟ್ಟದ ನೆರಳನ್ನು ನೋಡಿ ಜನರೆಂದು ಭಾವಿಸುತ್ತೀ” ಅನ್ನಲು