Bible Versions
Bible Books

Judges 9:5 (ERVEN) Easy to Read - English

Versions

KNV   ಅವನು ಒಫ್ರದಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ ತನ್ನ ಸಹೋದರರಾದ ಯೆರುಬ್ಬಾಳನ ಎಪ್ಪತ್ತು ಮಂದಿ ಕುಮಾರರನ್ನು ಒಂದು ಕಲ್ಲಿನ ಮೇಲೆ ಕೊಂದು ಹಾಕಿದನು. ಆದರೆ ಯೆರುಬ್ಬಾಳನ ಚಿಕ್ಕ ಮಗನಾದ ಯೋತಾಮನು ಒಬ್ಬನೇ ಉಳಿದನು; ಯಾಕಂದರೆ ಅವನು ಅಡಗಿಕೊಂಡನು.
ERVKN   ಅಬೀಮೆಲೆಕನು ಒಫ್ರದಲ್ಲಿದ್ದ ತನ್ನ ತಂದೆಯ ಮನೆಗೆ ಹೋದನು. ಅಬೀಮೆಲೆಕನು ತನ್ನ ಸಹೋದರರ ಕೊಲೆ ಮಾಡಿದನು. ಅಬೀಮೆಲೆಕನು ತನ್ನ ತಂದೆಯಾದ ಯೆರುಬ್ಬಾಳನ ಎಪ್ಪತ್ತು ಮಕ್ಕಳನ್ನು ಕೊಂದನು. ಅವನು ಅವರೆಲ್ಲರನ್ನು ಏಕಕಾಲದಲ್ಲಿ ಕೊಂದನು. ಆದರೆ ಯೆರುಬ್ಬಾಳನ ಕಿರಿಯ ಮಗನು ಅಡಗಿಕೊಂಡಿದ್ದು ತಪ್ಪಿಸಿಕೊಂಡನು. ಕಿರಿಯ ಮಗನ ಹೆಸರು ಯೋತಾವು.
IRVKN   ಅವರ ನಾಯಕನಾಗಿ ಹೊರಟು, ಒಫ್ರದಲ್ಲಿದ್ದ ತನ್ನ ತಂದೆಯಾದ ಯೆರುಬ್ಬಾಳನ ಮನೆಗೆ ಹೋಗಿ, ಅವನ ಎಪ್ಪತ್ತು ಮಂದಿ ಮಕ್ಕಳನ್ನು ಹಿಡಿದು, ಒಂದೇ ಬಂಡೆಯ ಮೇಲೆ ಕೊಲ್ಲಿಸಿದನು. ಆದರೆ ಕಿರಿಯವನಾದ ಯೋತಾಮನೆಂಬವನು ಅಡಗಿಕೊಂಡು ಉಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us