Versions
KNV ಆಗ ಅಬೀಮೆಲೆಕನು ಆ ಗೋಪುರಕ್ಕೆ ಬಂದು ಅದರ ವಿರುದ್ಧ ಯುದ್ಧಮಾಡಿ ಗೋಪುರದ ಬಾಗಲನ್ನು ಸುಟ್ಟು ಬಿಡುವದಕ್ಕೆ ಅದರ ಬಳಿಗೆ ಬಂದನು.
ERVKN ಅಬೀಮೆಲೆಕನು ಮತ್ತು ಅವನ ಜನರು ಅದರ ಮೇಲೆ ಧಾಳಿಮಾಡಲು ಗೋಪುರದ ಬಳಿ ಬಂದರು. ಅಬೀಮೆಲೆಕನು ಆ ಗೋಪುರದ ಬಾಗಿಲಿನವರೆಗೆ ಹೋದನು. ಅವನು ಆ ಗೋಪುರವನ್ನು ಸುಡಬೇಕೆಂದಿದ್ದನು.
IRVKN ಅಬೀಮೆಲೆಕನು ಅಲ್ಲಿಗೆ ಬಂದು ಯುದ್ಧಮಾಡುತ್ತಾ ಬುರುಜಿನ ಬಾಗಿಲಿಗೆ ಬೆಂಕಿ ಹೊತ್ತಿಸಬೇಕೆಂದು ಅದರ ಸಮೀಪಕ್ಕೆ ಹೋಗಲು,