Bible Versions
Bible Books

Lamentations 1:15 (ERVEN) Easy to Read - English

Versions

KNV   ಕರ್ತನು ನನ್ನ ಎದುರಿನಲ್ಲಿ ನನ್ನ ಪರಾಕ್ರಮಶಾಲಿಗಳನ್ನೆಲ್ಲಾ ಕಾಲಿನ ಕೆಳಗೆ ತುಳಿದುಬಿಟ್ಟಿದ್ದಾನೆ; ಆತನು ನನ್ನ ಯೌವನಸ್ಥರನ್ನು ಜಜ್ಜಲು ನನಗೆ ವಿರುದ್ಧವಾಗಿ ಸಭೆಯನ್ನು ಕರೆದಿದ್ದಾನೆ; ಕರ್ತನು ಯೆಹೂದದ ಮಗಳಾದ ಕನ್ಯೆಯನ್ನು ದ್ರಾಕ್ಷೆಯ ತೊಟ್ಟಿಯಂತೆ ತುಳಿದಿದ್ದಾನೆ.
ERVKN   “ನನ್ನ ಶೂರ ಸೈನಿಕರನ್ನೆಲ್ಲಾ ಯೆಹೋವನು ತಿರಸ್ಕರಿಸಿದ್ದಾನೆ. ಸೈನಿಕರು ನಗರದ ಒಳಭಾಗದಲ್ಲಿದ್ದರು. ಆಗ ಯೆಹೋವನು ನನ್ನ ವಿರುದ್ಧ ಒಂದು ಜನರ ಗುಂಪನ್ನು ತಂದನು. ಆತನು ನನ್ನ ತರುಣ ಸೈನಿಕರನ್ನು ಕೊಲ್ಲುವ ಸಲುವಾಗಿ ಜನರನ್ನು ತಂದನು. ಯೆಹೋವನು ದ್ರಾಕ್ಷಿಯನ್ನು ಆಲೆಯಲ್ಲಿ ತುಳಿದಿದ್ದಾನೆ. ದ್ರಾಕ್ಷಿ ಆಲೆಯು ಜೆರುಸಲೇಮ್ ಕನ್ನಿಕೆಗೆ ಸೇರಿದ್ದು.
IRVKN   ಕರ್ತನು ನನ್ನ ಶೂರರನ್ನೆಲ್ಲಾ ನನ್ನ ಕಣ್ಣೆದುರಿಗೆ ಹೊರಳಾಡಿಸಿದ್ದಾನೆ; ನನ್ನ ಯುವಕರನ್ನು ಸದೆಬಡಿದಿದ್ದಾನೆ.
ನನ್ನ ಕೇಡಿಗಾಗಿಯೇ ಮಹೋತ್ಸವವನ್ನು ಏರ್ಪಡಿಸಿದ್ದಾನೆ;
ಕರ್ತನು ಯೆಹೂದವೆಂಬ ಕನ್ಯೆಯನ್ನು ತೊಟ್ಟಿಯಲ್ಲಿನ ದ್ರಾಕ್ಷಿಯ ಹಾಗೆ ತುಳಿದಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us