Bible Versions
Bible Books

Lamentations 2:1 (ERVEN) Easy to Read - English

Versions

KNV   ಕರ್ತನು ಹೇಗೆ ತನ್ನ ಕೋಪದಲ್ಲಿ ಮೇಘದಿಂದ ಚೀಯೋನಿನ ಮಗಳನ್ನು ಮುಚ್ಚಿ, ಇಸ್ರಾಯೇಲಿನ ಸೌಂದರ್ಯವನ್ನು ಆಕಾಶದಿಂದ ಭೂಮಿಗೆ ಎಸೆದು ತನ್ನ ಕೋಪದ ದಿನದಲ್ಲಿ ತನ್ನ ಪಾದಪೀಠವನ್ನು ಜ್ಞಾಪಕಮಾಡಿಕೊಳ್ಳಲಿಲ್ಲಾ!
ERVKN   ಕೋಪೋದ್ರಿಕ್ತನಾದ ಯೆಹೋವನು ಚೀಯೋನಿನ ಮಗಳ ಮೇಲೆ ಹೇಗೆ ಕಾರ್ಮೋಡಗಳು ಕವಿಯುವಂತೆ ಮಾಡಿದ್ದಾನೆ ನೋಡಿರಿ. ಆತನು ಇಸ್ರೇಲಿನ ವೈಭವವನ್ನು ಆಕಾಶದಿಂದ ಭೂಮಿಗೆ ಎಸೆದಿದ್ದಾನೆ. ಯೆಹೋವನಿಗೆ ಕೋಪ ಬಂದಾಗ ಆತನು ಇಸ್ರೇಲ್ ತನ್ನ ಪಾದಪೀಠವೆಂಬುದನ್ನು ಗಮನಕ್ಕೆ ತಂದುಕೊಳ್ಳಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us