Versions
KNV ಕರ್ತನ ಕೋಪವು ಅವರನ್ನು ವಿಭಾಗಿಸಿತು; ಆತನು ಇನ್ನು ಅವರನ್ನು ಲಕ್ಷಿಸುವದಿಲ್ಲ; ಅವರು ಯಾಜಕರನ್ನು ಗೌರವಿಸಲಿಲ್ಲ; ಅವರು ಹಿರಿಯರಿಗೆ ದಯೆತೋರಿ ಸಲಿಲ್ಲ.
ERVKN ಯೆಹೋವನು ತಾನೇ ಆ ಜನರನ್ನು ನಾಶಮಾಡಿದನು. ಅವರ ಪರಿಪಾಲನೆ ಮಾಡುವುದನ್ನು ನಿಲ್ಲಿಸಿದನು. ಆತನು ಯಾಜಕರನ್ನು ಗೌರವಿಸಲಿಲ್ಲ. ಆತನು ಯೆಹೂದದ ಹಿರಿಯರೊಂದಿಗೆ ಕರುಣೆಯಿಂದಿರಲಿಲ್ಲ.
IRVKN ಯೆಹೋವನ ಉಗ್ರದೃಷ್ಟಿಯು ಅವರನ್ನು ಚದುರಿಸಿದೆ; ಆತನು ಇನ್ನು ಅವರ ಮೇಲೆ ಒಲವು ತೋರಿಸುವುದಿಲ್ಲ.
ಅವರು ಯಾಜಕರಾದರೇನು, ಅವರಿಗೆ ಮರ್ಯಾದೆ ತಪ್ಪಿದೆ; ವೃದ್ಧರಾದರೇನು, ಯಾರೂ ಅವರನ್ನು ಕರುಣಿಸರು.