Bible Versions
Bible Books

Leviticus 11:47 (ERVEN) Easy to Read - English

Versions

KNV   ಅಶುದ್ಧ ಶುದ್ಧಗಳ ನಡುವಿನ ವ್ಯತ್ಯಾಸವನ್ನೂ ಮತ್ತು ತಿನ್ನುವಂತ ಪಶು ತಿನ್ನಬಾರದ ಪಶುಗಳ ವ್ಯತ್ಯಾಸವನ್ನೂ ಹೀಗೆ ನೀವು ಮಾಡುವಿರಿ.
ERVKN   ಅಶುದ್ಧವಾದ ಮತ್ತು ಶುದ್ಧವಾದ ಪ್ರಾಣಿಗಳ ಕುರಿತು ತಿಳಿದುಕೊಳ್ಳಲು ನಿಮಗೆ ನಿಯಮಗಳು ಸಹಾಯಕವಾಗಿವೆ. ಜನರು ಯಾವ ಪ್ರಾಣಿಗಳ ಮಾಂಸವನ್ನು ತಿನ್ನಬಹುದು ಮತ್ತು ಯಾವುದನ್ನು ತಿನ್ನಬಾರದೆಂದು ನಿಯಮಗಳು ತಿಳಿಸುತ್ತವೆ.
IRVKN   ಇದರಿಂದ ಶುದ್ಧ ಹಾಗು ಅಶುದ್ಧಗಳನ್ನು, ತಿನ್ನಬಹುದಾದ ಜೀವಿಗಳು ಮತ್ತು ತಿನ್ನಬಾರದಾದ ಜೀವಿಗಳ ಕುರಿತು ವಿವೇಚಿಸುವುದಕ್ಕೆ ನಿಮ್ಮಿಂದಾಗುವುದು.’ ” PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us