Versions
KNV ಯಾಜಕನು ಅವನನ್ನು ಏಳನೆಯ ದಿನದಲ್ಲಿ ನೋಡಬೇಕು. ಆಗ ಅದು ಚರ್ಮದ ಹೊರಗೆಲ್ಲಾ ಹೆಚ್ಚಾಗಿ ಹರಡಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ಹೇಳಬೇಕು, ಅದು ಕುಷ್ಠ ವ್ಯಾಧಿಯೇ.
ERVKN ಏಳನೆಯ ದಿನದಲ್ಲಿ ಯಾಜಕನು ಮತ್ತೆ ಆ ವ್ಯಕ್ತಿಯನ್ನು ಪರೀಕ್ಷಿಸಬೇಕು. ಮಚ್ಚೆಯು ಚರ್ಮದ ಮೇಲೆ ಹರಡಿದ್ದರೆ, ಯಾಜಕನು ಆ ವ್ಯಕ್ತಿಯನ್ನು ಅಶುದ್ಧನೆಂದು ಪ್ರಕಟಿಸಬೇಕು. ಅದು ಕುಷ್ಠರೋಗವಾಗಿದೆ.